ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೋನಿಯಾಗೆ ನಿಷ್ಠರಾಗಿರುವ ಅಧಿಕಾರಿಗಳ ಮಾಹಿತಿ ಶೀಘ್ರ ಬಹಿರಂಗ: ಸುಬ್ರಮಣಿಯನ್ ಸ್ವಾಮಿ

ಕಾಂಗ್ರೆಸ್ ಹಾಗೂ ಅದರ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಮರ ಸಾರಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ತಮ್ಮ ಹೋರಾಟದ ಭಾಗವಾಗಿರುವ ಮುಂದಿನ ಯೋಜನೆಯನ್ನು ಪ್ರಕಟಿಸಿದ್ದಾರೆ.

ಸುಬ್ರಹ್ಮಣಿಯನ್ ಸ್ವಾಮಿ- ಸೋನಿಯಾ ಗಾಂಧಿ
Srinivas Rao BV
Updated On : 19 Jun 2016, 11:21 am

ನವದೆಹಲಿ: ಕಾಂಗ್ರೆಸ್ ಹಾಗೂ ಅದರ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಮರ ಸಾರಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ತಮ್ಮ ಹೋರಾಟದ ಭಾಗವಾಗಿರುವ ಮುಂದಿನ ಯೋಜನೆಯನ್ನು ಪ್ರಕಟಿಸಿದ್ದಾರೆ.

ಈಗಾಗಲೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಅವ್ಯವಹಾರಗಳನ್ನು ಬಯಲು ಮಾಡಲು ಯತ್ನಿಸುತ್ತಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳನ್ನು ಬಯಲು ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement