ಕಾಶ್ಮೀರ: ಭದ್ರತಾ ಪಡೆಯಿಂದ ಟಾಪ್ ಎಲ್ಇಟಿ ಕಮಾಂಡರ್ ಬಂಧನ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಯೋಧರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಬಂಧಿಸಿದ್ದಾರೆ...
ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಯೋಧರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಭದ್ರತಾ ಪಡೆ ಯೋಧರು ಕುಪ್ವಾರ ಜಿಲ್ಲೆಯ ಸೋಗಮ್ ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಬು ಉಕಾಶ್ ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಕ್ಕೆ ಪಡೆದಿರುವ ಉಕಾಶ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಪಾಕಿಸ್ತಾನ ಮೂಲದ ಉಕಾಶ್ ಉತ್ತರ ಕಾಶ್ಮೀರ ಭಾಗದಲ್ಲಿ ಹಲವು ವರ್ಷಗಳಿಂದ ಸಂಘಟನೆಯನ್ನು ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.