ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಜನ್ ಆಯ್ತು, ಅರವಿಂದ ಸುಬ್ರಮಣಿಯನ್ ವಿರುದ್ಧ ಸ್ವಾಮಿ ವಾಗ್ದಾಳಿ

ಹಲವು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಸಮರ ಸಾರಿದ್ದ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು, ಇದೀಗ ಪ್ರಧಾನಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್...

ನವದೆಹಲಿ: ಹಲವು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಸಮರ ಸಾರಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಇದೀಗ ಪ್ರಧಾನಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಅರವಿಂದ ಸುಬ್ರಮಣಿಯನ್ ಅವರ ವಿರುದ್ಧ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿರುವ ಸುಬ್ರಮಣಿಯನ್ ಸ್ವಾಮಿ ಅವರು, ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೊಳಿಸಿದ್ದ ಬೌದ್ಧಿಕ ಆಸ್ತಿ ಹಕ್ಕು (ಐಪಿಆರ್) ಮಾತ್ರವಲ್ಲದೆ, ಆಡಳಿತಾರೂಢ ಎನ್ ಡಿಎ ಸರ್ಕಾರದ ನೀತಿ ಮತ್ತು ಆಶಯಗಳನ್ನು ಅರವಿಂದ ಅವರು ವಿರೋಧಿಸಿದ್ದರು ಇಂತಹ ಮನಸ್ಥಿತಿಯುಳ್ಳವರು ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಹೇಳಿದ್ದಾರೆ.

ಅಮೆರಿಕದ ಔಷಧೀಯ ಹಿತಾಸಕ್ತಿಗಳನ್ನು ಸಂರಕ್ಷಿಸಿಕೊಳ್ಳಲು ಅಮೆರಿಕ ಭಾರತದ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯಾರು ಹೇಳಿದ್ದು? ಇದನ್ನು ಹೇಳಿದ್ದು, ಅರವಿಂದ ಸುಬ್ರಮಣಿಯನ್ ಅವರೇ ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ತೆಗೆದುಹಾಕಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT