ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಉಪಮುಖ್ಯಮಂತ್ರಿ ಸೇರಿ 60 ಆಪ್ ಶಾಸಕರ ಬಂಧನ

ಎಎಎಪಿ ಶಾಸಕ ದಿನೇಶ್ ಮೊಹಾನಿಯಾ ಅವರ ಬಂಧನ ಖಂಡಿಸಿ ಭಾನುವಾರ ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳುತ್ತಿದ್ದವರನ್ನು...

ನವದೆಹಲಿ: ಎಎಎಪಿ ಶಾಸಕ ದಿನೇಶ್ ಮೊಹಾನಿಯಾ ಅವರ ಬಂಧನ ಖಂಡಿಸಿ ಭಾನುವಾರ ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳುತ್ತಿದ್ದವರನ್ನು ತಡೆದಿರುವ ಪೊಲೀಸರು, ದೆಹಲಿಯ ಉಪ ಮುಖ್ಯಮಂತ್ರಿ ಮನಿಷ್‌ ಸಿಸೋಡಿಯಾ ಸೇರಿದಂತೆ ಎಎಪಿಯ 60 ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ಅಧಿಕೃತ ನಿವಾಸ ಪ್ರದೇಶದಲ್ಲಿನ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಮುನ್ನುಗ್ಗಲು ಯತ್ನಿಸಿದ ಶಾಸಕರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಲೈಂಗಿಕ ಕಿರುಕುಳ ನೀಡಿದ ಆಪಾದನೆ ಮೇಲೆ ಶನಿವಾರ ಎಎಪಿ ಶಾಸಕ ದಿನೇಶ್ ಮೊಹಾನಿಯಾ ಅವನ್ನು ಬಂಧಿಸಲಾಗಿದೆ. ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಸಿಸೋಡಿಯಾ ಅವರನ್ನು ಸೋಮವಾರದವರೆಗೆ  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?