ಹನುಮಂತ ವಿಗ್ರಹ 
ದೇಶ

ಪತ್ನಿ ಮನೆಗೆ ಬಾರದಕ್ಕೆ ಹನುಮಂತನ ವಿಗ್ರಹವನ್ನು ಹಾನಿಗೊಳಿಸಿದ ಪತಿರಾಯ

ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ...

ಇಂದೋರ್: ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

37ರ ಮನೋಜ್ ಬಂಜಾರಾ ತನ್ನ ಹೆಂಡತಿ ನಾಲ್ಕು ತಿಂಗಳ ಹಿಂದೆ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಮಡದಿಯನ್ನು ಪುನಃ ಕರೆದುಕೊಂಡು ಬರಲು ಮಾಡಿದ್ದ ಪ್ರಯತ್ನಗಳೆಲ್ಲಾ ವಿಫಲವಾಗಿದ್ದು ಕೊನೆಗೆ ದೇವರ ಮೋರೆ ಹೋಗಿದ್ದ.

ದಿನಗಳು ಉರುಳಿದವು ಹೋರತು ಮಡದಿ ಬಾರದಿಂದ ಆಕ್ರೋಶಗೊಂಡ ಮನೋಜ್ ಖೇದಾಪತಿ ಹನುಮಂತನ ದೇವಾಲಯಕ್ಕೆ ಹೋಗಿ ದೇವರ ವಿಗ್ರಹವನ್ನು ಹಾನಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವರ ವಿಗ್ರಹವನ್ನು ಹಾನಿಗೊಳಿಸಿರುವುದರಿಂದ ಪಲ್ಡಾದಲ್ಲಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಬಂಜಾರಾನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT