ಮಾಜಿ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪಿವಿ ನರಸಿಂಹರಾವ್ 95ನೇ ಹುಟ್ಟುಹಬ್ಬ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್ ಅವರ 95ನೇ ಹುಟ್ಟಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಗೌರವ ಸಲ್ಲಿಸಿದ್ದಾರೆ...

ನವದೆಹಲಿ: ಮಾಜಿ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್ ಅವರ 95ನೇ ಹುಟ್ಟಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಗೌರವ ಸಲ್ಲಿಸಿದ್ದಾರೆ.

ಟ್ವಿಟರ್ ನಲ್ಲಿ ಗೌರವ ಸಲ್ಲಿಸಿರುವ ಅವರು, ಪಿ.ವಿ ನರಸಿಂಹ್ ರಾವ್ ಅವರು ಸಂಕಷ್ಟ ಹಾಗೂ ನಿರ್ಣಾಯಕ ಸಮಯದಲ್ಲಿ ಭಾರತವನ್ನು ಮುನ್ನಡೆಸಿದ್ದರು. ಅವರ ನಾಯಕತ್ವ ಗಮನಾರ್ಹ ಹಾಗೂ ಪ್ರಮುಖವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ಪಿ.ವಿ.ನರಸಿಂಹರಾವ್ ಅವರು ಜೂನ್ 28, 1921ರಂದು ತೆಲಂಗಾಣದ ಕರೀಂನಗರದಲ್ಲಿ ಜನಿಸಿದ್ದರು. ಜೂನ್. 21, 1991 ರಿಂದ ಮೇ. 16, 1996ರ ಅವಧಿಯವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಸೇವೆಸಲ್ಲಿಸಿದ್ದರು. ತಮ್ಮ 83ನೇ ವಯಸ್ಸಿನಲ್ಲಿ ಡಿಸೆಂಬರ್ 23, 2004ರಲ್ಲಿ ನಿಧನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!