ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಕಡಿಮೆ ಟ್ವೀಟ್ ಮಾಡುವುದಾಗಿ ಸ್ವಾಮಿ ಟ್ವೀಟ್: ಇದರ ಹಿಂದಿದೆಯಾ ಬಿಜೆಪಿ ವರಿಷ್ಠರ ಆಜ್ಞೆ?

ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಒಂದು ವಾರಗಳ ಕಾಲ ಕಡಿಮೆ ಟ್ವೀಟ್ ಮಾಡುವುದಾಗಿ ಹೇಳಿದ್ದಾರೆ.

ನವದೆಹಲಿ:  ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಒಂದು ವಾರಗಳ ಕಾಲ ಕಡಿಮೆ ಟ್ವೀಟ್ ಮಾಡುವುದಾಗಿ ಹೇಳಿದ್ದಾರೆ.

ರಾಮಮಂದಿರ ವಿವಾದ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಸೇರಿದಂತೆ ಸುಪ್ರೀಂ ಕೋರ್ಟ್ ನಲ್ಲಿ ತಾವು ದಾಖಲಿಸಿರುವ ಪ್ರಕರಣಗಳು ಬಾಕಿ ಇದ್ದು ಅದರ ಬಗ್ಗೆ ಗಮನ ಕೇಂದ್ರೀಕರಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಕಡಿಮೆ ಟ್ವೀಟ್ ಮಾಡುವುದಾಗಿ ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್