ಶಿಪ್ರ ಮಲಿಕ್ 
ದೇಶ

ದೆಹಲಿಯಲ್ಲಿ ಫ್ಯಾಶನ್ ಡಿಸೈನರ್ ಶಿಪ್ರ ಮಲಿಕ್ ನಾಪತ್ತೆ

ನೋಯ್ಡಾ ಮೂಲದ ಫ್ಯಾಶನ್ ಡಿಸೈನರ್ ಶಿಪ್ರ ಮಲಿಕ್ ಅವರನ್ನು ಸೋಮವಾರ ನಿಗೂಢ ರೀತಿಯಲ್ಲಿ ಅಪಹರಿಸಲಾಗಿದೆ.

ನವದೆಹಲಿ: ನೋಯ್ಡಾ ಮೂಲದ ಫ್ಯಾಶನ್ ಡಿಸೈನರ್ ಶಿಪ್ರ ಮಲಿಕ್ ಅವರನ್ನು ಸೋಮವಾರ ನಿಗೂಢ ರೀತಿಯಲ್ಲಿ ಅಪಹರಿಸಲಾಗಿದೆ. ಶಿಪ್ರ ಮಲಿಕ್ ಅವರ ನಿವಾಸದಿಂದ 500 ಮೀಟರ್ ದೂರದಲ್ಲಿ ಅವರ ಕಾರು ಪತ್ತೆಯಾಗಿದ್ದು, ಮಲಿಕ್ ಅವರು ಪೊಲೀಸ್ ಸಹಾಯವಾಣಿ 100 ಕರೆ ಮಾಡಿದ್ದಾರೆ. ಆದರೆ 10 ಸೆಕೆಂಡ್ ಗಳ ಕರೆಯಲ್ಲಿ ಯಾವುದೇ ಮಾತನಾಡಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಿಕ್ ಅವರ ಪತಿ ಚೇತನ್ ಮಲಿಕ್ ಅವರು ನೋಯ್ಡಾ ಪೊಲೀಸ್ ಠಾಣೆಯಲ್ಲಿ ಅಪಹರಣ ಕೇಸ್ ದಾಖಲಿಸಿದ್ದು, ಮಲಿಕ್ ಅವರು ಕೊನೆ ಬಾರಿ ಕರೆ ಮಾಡಿದ ಲಜಪತ್ ನಗರದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಾಪತ್ತೆಯಾಗಿರುವ ಶಿಪ್ರ ಮಲಿಕ್ ಅವರು ಬೋಟಿಕ್ ವೊಂದನ್ನು ನಡೆಸುತ್ತಿದ್ದು, ಕಟ್ಟಡ ನಿರ್ಮಾಣ ಕಂಪನಿಯ ಮಾಲೀಕರನ್ನು ಮದುವೆಯಾಗಿದ್ದಾರೆ.
ನಾಪತ್ತೆಯಾಗಿರುವ ಮಹಿಳೆ ಕುಟುಂಬ ನೀಡಿದ ದೂರಿನ ಅನ್ವಯ ಅಪಹರಣ ಕೇಸ್ ದಾಖಲಿಸಿಕೊಂಡಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಯಾದವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್