ಕನ್ಹಯ್ಯ ಕುಮಾರ್ 
ದೇಶ

ಕನ್ಹಯ್ಯ ಕುಮಾರ್ ಜಾಮೀನು ಅರ್ಜಿ ವಿಚಾರಣೆ: ಇಂದು ತೀರ್ಪು ಪ್ರಕಟ

ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನು ಕುರಿತ...

ನವದೆಹಲಿ: ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನು ಕುರಿತ ತೀರ್ಪು ಬುಧವಾರ ಅಪರಾಹ್ನ ಪ್ರಕಟಗೊಳ್ಳಲಿದೆ.
ಕನ್ಹಯ್ಯ ಕುಮಾರ್ ಅವರ ಪರ ವಕೀಲ ಮತ್ತು ಜಾಮೀನು ವಿರೋಧಿಸುವ ದೆಹಲಿ ಪೊಲೀಸರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಕಳೆದ ಸೋಮವಾರ ಆದೇಶವನ್ನು ಕಾಯ್ದಿರಿಸಿದ್ದರು.

ಸಂಸತ್ತು ದಾಳಿ ರೂವಾರಿ ಅಫ್ಜಲ್ ಗುರುವಿಗೆ ಮರಣದಂಡನೆ ನೀಡಿ ಮೂರು ವರ್ಷವಾದ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರ್ಯಾಲಿಯಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ದೆಹಲಿ ಪೊಲೀಸರು ಫೆಬ್ರವರಿ 12ರಂದು ಕನ್ಹಯ್ಯ ಕುಮಾರ್ ನನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!