ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಕನ್ಹಯ್ಯ ಕುಮಾರ್ ಭಾಷಣಕ್ಕೆ ಕೇಜ್ರಿ ಮೆಚ್ಚುಗೆ

ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ ವಿವಿ ಆವರಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದ್ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಭಾಷಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ...

ನವದೆಹಲಿ: ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ ವಿವಿ ಆವರಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದ್ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಭಾಷಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ್ರೋಹ ಆರೋಪದಡಿ ಬಂಧಿತನಾಗಿದ್ದ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ ಯು) ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯ ಕುಮಾರ್ ನಿನ್ನೆಯಷ್ಟೇ ಬಿಡುಗಡೆಗೊಂಡಿದ್ದರು. ಬಿಡುಗಡೆಗೊಂಡ ನಂತರ ವಿವಿಯ ಆವರಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಸಾಕಷ್ಟು ಮಾತನಾಡಿದ್ದರು. ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!