ಸೋನಿಯಾ ಗಾಂಧಿ 
ದೇಶ

ಸೋನಿಯಾಗೆ ಅನಾರೋಗ್ಯ: ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಗೈರು

ಪ್ರಥಮ ಬಾರಿಗೆ ನಡೆಯುತ್ತಿರುವ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಸಂಸದೆ, ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಗೈರು ಹಾಜರಾಗಿದ್ದಾರೆ.

ನವದೆಹಲಿ: ಪ್ರಥಮ ಬಾರಿಗೆ ನಡೆಯುತ್ತಿರುವ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಸಂಸದೆ, ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಗೈರು ಹಾಜರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಸೋನಿಯಾ ಗಾಂಧಿ ಸಮ್ಮೇಳನಕ್ಕೆ ಗೈರುಹಾಜರಾಗಿದ್ದಾರೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ಸಂಸದೆ ಶಿರಿನ್ ಚೌಧರಿ, ಸ್ಪೀಕರ್ ಸುಮಿತ್ರಾ ಮಹಾಜನ್, ಅಲ್ಪಸಂಖ್ಯಾತ ಇಲಾಖೆ ಸಚಿವೆ ನಜ್ಮಾ ಹೆಫ್ತುಲಾ, ವಿದೇಶಾಂಗ ಇಲಾಖೆ ಸುಷ್ಮಾ ಸ್ವರಾಜ್ ಅವರೊಂದಿಗೆ ಸೋನಿಯಾ ಗಾಂಧಿ ಉದ್ಘಾಟನಾ ಸಮಾರಂಭಾದಲ್ಲಿ ಭಾಷಣ ಮಾಡಬೇಕಿತ್ತು.  
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಯೋಜಿಸಿರುವ ಸಮ್ಮೇಳನದಲ್ಲಿ ಭಾಗವಹಿಸಬೇಕಿದ್ದ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.  ದೇಶಾದ್ಯಂತ ಇರುವ ಮಹಿಳಾ ಜನಪ್ರತಿನಿಧಿಗಳು ಪರಸ್ಪರ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ ಚರ್ಚೆ ನಡೆಸಲು ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನ ಸಹಕಾರಿಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್