ಸುಷ್ಮಾ ಸ್ವರಾಜ್ 
ದೇಶ

ಯೆಮೆನ್ ಹಡಗಿನಲ್ಲಿ ಬೆಂಕಿ: 2 ಭಾರತೀಯರ ಸಾವು

ಯೆಮೆನ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ...

ನವದೆಹಲಿ: ಯೆಮೆನ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತ ಪಡಿಸಿದ್ದು, ಅಲ್ ಸದಾ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ
ಮಹೇಶ ಕುಮಾರ್ ರಾಜಗೋಪಾಲ್ ಮತ್ತು ದೀಪು ಲತಿಕಾ ಮೋಹನ್ ಈ ಇಬ್ಬರನ್ನು ಕಳೆದುಕೊಂಡಿದ್ದೇವೆ, ನಾನು ನನ್ನ ಶೋಕವನ್ನು ವ್ಯಕ್ತಪಡಿಸುತ್ತಿದ್ದೇನೆ’ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ಇನ್ನು ಗಾಯಾಳುಗಳನ್ನು ಒಮನ್​ನ ಸಲಾಲಹ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಜಿಬೌಟಿ ಮತ್ತು ಒಮನ್​ನಲ್ಲಿನ ನಮ್ಮ ರಾಜತಾಂತ್ರಿಕ ಕಚೇರಿಗಳು ತೊಂದರೆಗೆ ಒಳಗಾದವರಿಗೆ ಎಲ್ಲ ರೀತಿಯ ನೆರವನ್ನೂ ನೀಡುತ್ತಿದೆ’ ಎಂದು ಸುಷ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!