ಗೂಗಲ್ ಡ್ಯೂಡಲ್ 
ದೇಶ

ಮಹಿಳಾ ದಿನಾಚರಣೆಗೆ ಗೂಗಲ್ ಡ್ಯೂಡಲ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಈ ಅಂಗವಾಗಿ ಸರ್ಚ್ ಎಂಜಿನ್ ಗೂಗಲ್ ಸಂಸ್ಥೆ ವಿಶೇಷ ಡ್ಯೂಡಲ್ ...

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಈ ಅಂಗವಾಗಿ ಸರ್ಚ್ ಎಂಜಿನ್ ಗೂಗಲ್ ಸಂಸ್ಥೆ ವಿಶೇಷ ಡ್ಯೂಡಲ್ ಮೂಲಕ ಮಹಿಳಾ ದಿನಾಚರಣೆ ಆಚರಿಸಿದೆ.

ವಿಶೇಷ ಡ್ಯೂಡಲ್ ಮೂಲಕ ಗೂಗಲ್ ಮಹಿಳೆಯರಿಗೆ ಗೌರವ ಸಲ್ಲಿಸಿದೆ. ಪ್ರತಿ ವರ್ಷ ಮಾ.8 ರಂದು ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಅವರ ಸಾಧನೆಗೆ ಸ್ಫೂರ್ತಿ ನೀಡಲೆಂದು ಗೂಗಲ್ ತನ್ನ ಮುಖಪುಟದಲ್ಲಿ ಮಹಿಳೆಯರ ಕುರಿತು ಒಂದು ಸಣ್ಣ ವಿಡಿಯೋವನ್ನು ಪೋಸ್ಟ್ ಮಾಡಿದೆ.

ವಿಡಿಯೋದಲ್ಲಿ ಹಲವು ಮಹಿಳೆಯರು ತಮ್ಮ ಕನಸು ಹಾಗೂ ಆಕಾಂಕ್ಷೆಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕೊನೆಗೆ  "One day I will..." ಎಂದು ಬರೆಯಲಾಗಿದೆ.

ಮಹಿಳೆಯರು ಮತ್ತು ಅವರ ಸಾಧನೆಗಳನ್ನು ಜಗತ್ತಿಗೆ ಸಾರಲು ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮುಂದಿನ ಭವಿಷ್ಯಕ್ಕಾಗಿ ಇಂದು ಉತ್ತಮ ಕೆಲಸ ಮಾಡುತ್ತಿರುವ ಮಹಿಳೆಯರಿಗಾಗಿ  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಗೂಗಲ್ ನ ಲಿಯಾಚ್ ಬೆನ್ ರಾಫೆಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT