ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಹಾಕುತ್ತಿರುವುದು 
ದೇಶ

ಜೆಎನ್‌ಯುನಲ್ಲಿ ಮನುಸ್ಮೃತಿ ಪ್ರತಿ ಸುಟ್ಟು ಹಾಕಿದ ಎಬಿವಿಪಿ ಮಾಜಿ ಸದಸ್ಯರು

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಯದ ಎಬಿವಿಪಿ ಸಂಘಟನೆಯ ಮಾಜಿ ಸದಸ್ಯರು ಮನುಸ್ಮೃತಿಯ ಪ್ರತಿಯನ್ನು...

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಯದ ಎಬಿವಿಪಿ ಸಂಘಟನೆಯ ಮಾಜಿ ಸದಸ್ಯರು  ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.
ಮಹಿಳೆಯರನ್ನು ಅವಹೇಳನ ಮಾಡುವಂಥಾ ವಿಷಯಗಳಿರುವ ಮನುಸ್ಮೃತಿಯನ್ನು ಒಪ್ಪಿಕೊಳ್ಳುವುದಕ್ಕೆ ಅಸಾಧ್ಯ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಹಾಕಲಾಗಿದೆ
ಇವತ್ತು (ಮಾರ್ಚ್ 8) ಮಹಿಳಾ ದಿನ, ಮನುಸ್ಮೃತಿ ಯಲ್ಲಿ ಮಹಿಳೆಯನ್ನು ಅವಹೇಳನ ಮಾಡಲಾಗಿದೆ. ಇಂಥಾ ವಿಷಯಗಳಿರುವ ಮನುಸ್ಮೃತಿಯ ಭಾಗದ ಪ್ರತಿಯನ್ನು ನಾವು ಸುಟ್ಟಿದ್ದೇವೆ ಎಂದು ಈ ಸದಸ್ಯರು ಹೇಳಿದ್ದಾರೆ.
ಮನುಸ್ಮೃತಿಯಲ್ಲಿ ಮಹಿಳೆಯರನ್ನು ಅವಹೇಳನ ಮಾಡಿರುವ 40 ವಿಷಯಗಳನ್ನು ಓದಿದ ನಂತರ ಆ ಪುಟಗಳ ಪ್ರತಿಯನ್ನು ಸುಡಲಾಯಿತು. 
ಮಹಿಳೆ ಮತ್ತು ದಲಿತರನ್ನು ಅವಹೇಳನ ಮಾಡುವ ವಿಷಯಗಳು ಇದರಲ್ಲಿವೆ. ನಾವು ಮಾಡಿದ್ದು ತಪ್ಪು ಎಂದಾದರೆ ಅದನ್ನು ನಮಗೆ ಹೇಳಬಹುದು ಎಂದು ಹೇಳಿರುವ ಈ ಗುಂಪು ಮನುವಾದದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT