ಮಮತಾ ಬ್ಯಾನರ್ಜಿ 
ದೇಶ

ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ನೇತಾಜಿ ಮರಿ ಮೊಮ್ಮಗ

ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗ ..

ನವದೆಹಲಿ: ಪಶ್ಚಿಮ ಬಂಗಾಳ  ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗ ಚಂದ್ರ ಕುಮಾರ್ ಬೋಸ್ ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ತನ್ನ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದ್ದು , ನೇತಾಜಿ ಮರಿಮೊಮ್ಮಗ  ಚಂದ್ರಕುಮಾರ್ ಅವರ ಸ್ಪರ್ಧೆಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಖಚಿತ ಪಡಿಸಿದ್ದಾರೆ.

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಚಂದ್ರ ಬೋಸ್, ಪಶ್ಚಿಮ ಬಂಗಾಳದಲ್ಲಿ  ಬದಲಾವಣೆ ತರಲು ಇದು ಸೂಕ್ತ ಸಮಯವಾಗಿದ್ದು ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video