ವಿಜಯ ಮಲ್ಯ 
ದೇಶ

ವಿಜಯಮಲ್ಯ ದೇಶ ತೊರೆಯಲು ಕೇಂದ್ರದ ಸಹಕಾರ: ಕಾಂಗ್ರೆಸ್ ಗಂಭೀರ ಆರೋಪ

ಬಹುಕೋಟಿ ರು. ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ಹಾಗೂ ರಾಜ್ಯಸಭೆ ಸದಸ್ಯ ವಿಜಯ್ ಮಲ್ಯ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲವನ್ನೇ ..

ನವದೆಹಲಿ: ಬಹುಕೋಟಿ ರು. ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ಹಾಗೂ ರಾಜ್ಯಸಭೆ ಸದಸ್ಯ ವಿಜಯ್ ಮಲ್ಯ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.

ವಿಜಯಮಲ್ಯಗೆ ಯಾರು ಅಷ್ಟೊಂದು ಪ್ರಮಾಣದ ಸಾಲ ಕೊಟ್ಟರು ಎಂಬುದು ಪ್ರಶ್ನೆಯಲ್ಲ. ಅವರು ಭಾರತ ಬಿಟ್ಟು ವಿದೇಶಕ್ಕೆ ತೆರಳಿದ್ದು ಹೇಗೆ, ಇದಕ್ಕೆ ಸಹಾಯ ಮಾಡಿದವರು ಯಾರು ಎಂಬುದು ಈಗ ಚರ್ಚಿಸಬೇಕಾದ ವಿಷಯ ಎಂದು ಕಾಂಗ್ರೆಸ್ ಸದಸ್ಯ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಮಲ್ಯ ದೇಶ ಬಿಟ್ಟು ಹೋಗದಂತೆ ತಡೆಯಲು ಕೇಸು ದಾಖಲಿಸುವಂತೆ ವಕೀಲರು ಈ ಹಿಂದೆಯೇ ಹೇಳಿದ್ದರು. ಆದರೆ ಇದಕ್ಕೆ ಸೊಪ್ಪು ಹಾಕದ ಸರ್ಕಾರ ಮಾರ್ಚ್ 5 ರಂದು ಕೇಸು ದಾಖಲಿಸಿದೆ ಎಂದು ಜೈರಾಮ್ ರಮೇಶ್ ರಾಜ್ಯ ಸಭೆಯಲ್ಲಿ ಹೇಳಿದ್ದಾರೆ.

ಮಲ್ಯ ದೇಶ ಬಿಟ್ಟು ವಿದೇಶಕ್ಕೆ ತೆರಳು ಸಹಾಯವಾಗುವಂತೆ ಕೇಂದ್ರ ಸರ್ಕಾರ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ