ಯೋಧರು ನಕ್ಸಲರ ನಡುವೆ ಗುಂಡಿನ ಚಕಮಕಿ: 2 ಯೋಧರು ಹುತಾತ್ಮ (ಸಾಂದರ್ಭಿಕ ಚಿತ್ರ) 
ದೇಶ

ಯೋಧರು ನಕ್ಸಲರ ನಡುವೆ ಗುಂಡಿನ ಚಕಮಕಿ: 2 ಯೋಧರು ಹುತಾತ್ಮ

ಛತ್ತೀಸ್ ಗಡದ ಕಾಂಕರ್ ಅರಣ್ಯ ಪ್ರದೇಶದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು...

ಭುವನೇಶ್ವರ್: ಛತ್ತೀಸ್ ಗಡದ ಕಾಂಕರ್ ಅರಣ್ಯ ಪ್ರದೇಶದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿರುವ ಘಟನೆ ಶನಿವಾರ ನಡೆದಿದೆ.

ನಕ್ಸಲರು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಕುರಿತಂತೆ ಮಾಹಿತಿ ತಿಳಿದಿದ್ದ ಬಿಎಸ್ ಎಫ್ ಯೋಧರು ನಿನ್ನೆ ರಾತ್ರಿ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಘಟನೆ ವೇಳೆ 6 ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ರಾತ್ರಿ 2.30ರ ಸುಮಾರಿಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಹೆಲಿಕಾಪ್ಟರ್ ಮೂಲಕ ಸಾಗಿಸುವಾಗ ಇಬ್ಬರು ಯೋಧರು ವೀರಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಗಾಯಗೊಂಡಿರುವ ಉಳಿದ ನಾಲ್ವರು ಯೋಧರಿಗೆ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!