ಮಸಣ ಸೇರಿದ ಮದುವೆ ದಿಬ್ಬಣ: 11 ಮಂದಿ ದುರ್ಮರಣ, 5 ಗಾಯ (ಸಾಂದರ್ಭಿಕ ಚಿತ್ರ) 
ದೇಶ

ಮಸಣ ಸೇರಿದ ಮದುವೆ ದಿಬ್ಬಣ: 11 ಮಂದಿ ದುರ್ಮರಣ, 5 ಗಾಯ

ಇಲ್ಲಿನ ಮದುವೆ ಮೆರವಣಿಗೆ ತೆರಳುತ್ತಿದ್ದ ಜನರ ಮೇಲೆ ಟ್ರಕ್ ವೊಂದು ಹರಿದ ಪರಿಣಾಮ ಸ್ಥಳದಲ್ಲೇ 11 ಮಂದಿ ದುರ್ಮರಣ ಹೊಂದಿ 5 ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

ಫಿರೋಜಾಬಾದ್: ಇಲ್ಲಿನ ಮದುವೆ ಮೆರವಣಿಗೆ ತೆರಳುತ್ತಿದ್ದ ಜನರ ಮೇಲೆ ಟ್ರಕ್ ವೊಂದು ಹರಿದ ಪರಿಣಾಮ ಸ್ಥಳದಲ್ಲೇ 11 ಮಂದಿ ದುರ್ಮರಣ ಹೊಂದಿ 5 ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಉತ್ತರಪ್ರದೇಶದ ಫಿರೋಜಾಬಾದ್ ನ ಥಾಣ ಉತ್ತರ ಇಲಾಖೆಯಲ್ಲಿ ಈ ದುರ್ಘಟನೆ ನಡೆದಿದ್ದು, ಮದವೆ ಸಮಾರಂಭ ಮುಗಿಸಿ ಮೆರವಣೆಗೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಟ್ರಕ್ ಜನರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಸಂಸದ ಮನೀಶ್ ಅಸಿಜಾ ಭೇಟಿ ನೀಡಿದ್ದು, ಮೃತರ ಕುಟುಂಬಗಳಿಗೆ ರು.20 ಲಕ್ಷ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್