ಮದ್ಯದ ದೊರೆ ವಿಜಯ್ ಮಲ್ಯ 
ದೇಶ

ಮಾಧ್ಯಮಗಳೊಂದಿಗೆ ಮಾತನಾಡಲು ಇಷ್ಟವಿಲ್ಲ: ಮಲ್ಯ

ಲಂಡನ್ ನಲ್ಲಿ ಮಾಧ್ಯಮಗಳು ನನ್ನೊಂದಿಗೆ ಮಾತನಾಡುವ ಸಲುವಾಗಿ ಹುಡುಕಾಡುತ್ತಿವೆ. ಆದರೆ, ಬೇಸರ ಸಂಗತಿ ಎಂದರೆ ಅವರು ನಾನಿರುವ ಸ್ಥಳವನ್ನು...

ನವದೆಹಲಿ: ಲಂಡನ್ ನಲ್ಲಿ ಮಾಧ್ಯಮಗಳು ನನ್ನೊಂದಿಗೆ ಮಾತನಾಡುವ ಸಲುವಾಗಿ ಹುಡುಕಾಡುತ್ತಿವೆ. ಆದರೆ, ಬೇಸರ ಸಂಗತಿ ಎಂದರೆ ಅವರು ನಾನಿರುವ ಸ್ಥಳವನ್ನು ಹುಡುಕಲು ವಿಫಲವಾಗಿದ್ದಾರೆಂದು ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಲಂಡನ್ ನಲ್ಲಿ ಮಾಧ್ಯಗಳು ನನ್ನನ್ನು ಹುಡುಕಲು, ಭೇಟಿಯಾಗಲು ಸಾಕಷ್ಟು ಪ್ರಯತ್ನಗಳು ಮಾಡುತ್ತಿವೆ. ಆದರೆ, ನಾನಿರುವ ಸ್ಥಳವನ್ನು ಗುರ್ತಿಸಲು ವಿಫಲಾವಾಗಿವೆ. ನನಗೆ ಮಾಧ್ಯಮಗಳೊಂದಿಗೆ ಮಾತನಾಡಲು ಇಷ್ಟವಿಲ್ಲ, ವ್ಯರ್ಥ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!