ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ 
ದೇಶ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶಗಳನ್ನು ಪಾಲಿಸದ 442 ಕೈಗಾರಿಕೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶಗಳನ್ನು ಪಾಲಿಸದ 442 ಕೈಗಾರಿಕೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ತ್ಯಾಜ್ಯ ನಿರ್ವಹಣೆಗಾಗಿ ಆನ್ ಲೈನ್ ನಿರ್ವಹಣಾ ಉಪಕರಣಗಳಿಗೆ ಸಂಬಂಧಿಸಿದ ನಿರ್ದೇಶನಗಳನ್ನು ಅಥವಾ ನಿಗದಿತ ಗುಣಮಟ್ಟವನ್ನು ಅನುಸರಿಸದೆ ಇರುವ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಪರಿಸರ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ಗಂಗಾ ನದಿ ಜಲಾನಯನ ರಾಜ್ಯಗಳಲ್ಲಿ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ 764 ಕೈಗಾರಿಕೆಗಳನ್ನು  ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ)ಗುರುತಿಸಿದೆ. ದೇಶಾದ್ಯಂತ ನಿರ್ದೇಶಗಳನ್ನು ಪಾಲಿಸದ ಒಟ್ಟು 442 ಕೈಗಾರಿಎಕ್ಗಳಿಗೆ ಮಂಡಳಿ ಆದೇಶ ರವಾನೆ ಮಾಡಿರುವುದಾಗಿ ಪ್ರಕಾಶ್ ಜಾವ್ಡೇಕರ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಗದ ಕೈಗಾರಿಕೆಗಳು, ಸಕ್ಕರೆ ಕಾರ್ಖಾನೆ, ಉಷ್ಣ ವಿದ್ಯುತ್ ಕೈಗಾರಿಕೆ, ರಾಸಾಯನಿಕ ವಸ್ತುಗಳನ್ನು ತಯಾರಿಸುವ ಕಾರ್ಖಾನೆ, ಕಸಾಯಿಖಾನೆಗಳಿಂದ ಹೆಚ್ಚು ಮಾಲಿನ್ಯ ಉಂಟಾಗುತ್ತಿದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT