ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ದೇಶ

ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ ದಲಿತ ವಿದ್ಯಾರ್ಥಿ ಹತ್ಯೆ

ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ 23ರ ಹರೆಯದ ದಲಿತ ವಿದ್ಯಾರ್ಥಿಯೊಬ್ಬನನ್ನು ಹತ್ಯೆಗೈದ ಘಟನೆ ವರದಿಯಾಗಿದೆ...

ನವದೆಹಲಿ: ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ 23ರ ಹರೆಯದ ದಲಿತ ವಿದ್ಯಾರ್ಥಿಯೊಬ್ಬನನ್ನು ಹತ್ಯೆಗೈದ ಘಟನೆ ವರದಿಯಾಗಿದೆ.
ತಮಿಳ್ನಾಡಿನ ತಿರುಪುರ್‌ನಲ್ಲಿ ಭಾನುವಾರ ಮಧ್ಯಾಹ್ನ ವೇಳೆ ಮೂವರು ಆಗಂತುಕರು ವಿ. ಶಂಕರ್ ಎಂಬಾತನನ್ನು ಜನನಿಬಿಡ ಮಾರುಕಟ್ಟೆಯಲ್ಲಿ ಹತ್ಯೆ ಮಾಡಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಶಂಕರ್ 8 ತಿಂಗಳ ಹಿಂದೆ ಕೌಸಲ್ಯ (19) ಯುವತಿಯನ್ನು ಮದುವೆಯಾಗಿದ್ದು ಈ ಬಗ್ಗೆ ಯುವತಿಯ ಹೆತ್ತವರು ವಿರೋಧ ವ್ಯಕ್ತ ಪಡಿಸಿದ್ದರು. 
ಬೈಕ್‌ನಲ್ಲಿ ಬಂದ ಆಗಂತುಕರು ಜನರ ಎದುರಲ್ಲೇ ಶಂಕರ್ ಅವರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಶಂಕರ್ ಜತೆಗಿದ್ದ ಕೌಸಲ್ಯ ಮೇಲೆಯೂ ಅವರು ಹಲ್ಲೆಗೈದಿದ್ದು, ಈಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್