ಅಸಾದುದ್ದೀನ್‌ ಒವೈಸಿ 
ದೇಶ

ಕಾನೂನಾತ್ಮಕವಾಗಿ ಒವೈಸಿಯ ಶಿರಚ್ಛೇದ ಮಾಡಿ: ಶಿವಸೇನೆ

ಅಸಾದುದ್ದೀನ್‌ ಒವೈಸಿಯ ಭಾರತೀಯ ಪೌರತ್ವ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದ ಶಿವಸೇನೆ, ಈಗ ಕಾನೂನಾತ್ಮಕವಾಗಿ ಅಸಾವುದ್ದೀನ್ ಒವೈಸಿಯ ಶಿರಚ್ಛೇಧ ಮಾಡಿ ಎಂದು ಹೇಳಿದೆ.

ಮುಂಬೈ: ಅಸಾದುದ್ದೀನ್‌ ಒವೈಸಿಯ ಭಾರತೀಯ ಪೌರತ್ವ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದ ಶಿವಸೇನೆ, ಕಾನೂನಾತ್ಮಕವಾಗಿ ಅಸಾವುದ್ದೀನ್ ಒವೈಸಿಯ ಶಿರಚ್ಛೇಧ ಮಾಡಿ ಎಂದು ಹೇಳಿದೆ.

ಭಾರತ್ ಮಾತಾ ಕಿ ಜೈ ಎಂದು ಹೇಳಲು ನಿರಾಕರಿಸಿದ್ದ ಅಸಾವುದ್ದೀನ್ ಒವೈಸಿ ಅವರ ಶಿರಚ್ಛೇಧ ಏಕೆ ಮಾಡಬಾರದು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರಶ್ನಿಸಿದೆ. ಒವೈಸಿ ಹೇಳಿಕೆ ನಡುವೆಯೂ ಆತನ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದಕ್ಕೆ ಸಾಮ್ನಾದ ಸಂಪಾದಕೀಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನೂ ಟೀಕಿಸಿರುವ ಶಿವಸೇನೆ, ಒಂದೆಡೆ ಸಿಂಧುದುರ್ಗ್ ನಲ್ಲಿ ಪ್ರತಿಭಟನಾ ನಿರತ ಶಾಸಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುತ್ತಾರೆ. ಇನ್ನೊಂದೆಡೆ ರಾಷ್ಟ್ರದ್ರೋಹಕರ ಹೇಳಿಕೆ ನೀಡಿದ ಒವೈಸಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ ಎಂದ ಒವೈಸಿ ಅಂಥವರೇ ಸ್ಪೂರ್ತಿಯಾಗಿರುವುದರಿಂದ ಈ ದೇಶದ ಮುಸ್ಲಿಮರ ಸ್ಥಿತಿ ಇನ್ನೂ ಶೋಚನೀಯವಾಗಿದೆ ಎಂದು ಶಿಅವಸೇನೆ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!