ಮಧ್ಯಪ್ರದೇಶ ವಿವಿಗೆ ಪಾಕ್ ಸ್ವಾತಂತ್ರ್ಯದಿನ ಭಾರತದ ಪ್ರಮುಖ ದಿನವಂತೆ! 
ದೇಶ

ಮಧ್ಯಪ್ರದೇಶ ವಿವಿಗೆ ಪಾಕ್ ಸ್ವಾತಂತ್ರ್ಯದಿನ ಭಾರತದ ಪ್ರಮುಖ ದಿನವಂತೆ!

ಮಧ್ಯಪ್ರದೇಶದ ವಿಶ್ವವಿದ್ಯಾನಿಲಯವೊಂದು ವಿವಾದವೊಂದನ್ನು ಮೈಮೇಲೆಳೆದುಕೊಂಡಿದೆ. ಭಾರತದ ಪ್ರಮುಖ ದಿನಾಂಕಗಳನ್ನು ಪಟ್ಟಿಯಲ್ಲಿ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಸೇರಿಸಿದೆ.

ನವದೆಹಲಿ: ಮಧ್ಯಪ್ರದೇಶದ ವಿಶ್ವವಿದ್ಯಾನಿಲಯವೊಂದು ವಿವಾದವೊಂದನ್ನು ಮೈಮೇಲೆಳೆದುಕೊಂಡಿದೆ. ಭಾರತದ ಪ್ರಮುಖ ದಿನಾಂಕಗಳನ್ನು ಪಟ್ಟಿಯಲ್ಲಿ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಸೇರಿಸಿದೆ.

ವಿಶ್ವವಿದ್ಯಾನಿಲಯದ  ಡಾ. ಹರಿಸಿಂಗ್ ಗೌರ್ ಅಧಿಕೃತ ಡೈರಿಯಲ್ಲಿ ಪಟ್ಟೀಯಾಗಿರುವ 2016 ನೇ ಸಾಲಿನ ಭಾರತದ ಪ್ರಮುಖ ದಿನಾಂಕಗಳ ಪಟ್ಟಿಯಲ್ಲಿ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯನ್ನೂ ಸೇರಿಸಲಾಗಿದೆ.

ಈ ಪ್ರಮಾದದ ಬಗ್ಗೆ ವಿಶ್ವವಿದ್ಯಾನಿಲಯ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲ. ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತದ ಪ್ರಮುಖ ಪಟ್ಟಿಗಳಲ್ಲಿ ಸೇರಿಸಿರುವುದರ ಬಗ್ಗೆ ವಿಚಾರಣೆ ನಡೆದರೆ ವಿಶ್ವವಿದ್ಯಾನಿಲಯ ಮುಜುಗರ ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!