ಉಮರ್ ಖಾಲಿದ್ 
ದೇಶ

ರಾಷ್ಟ್ರದ್ರೋಹ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ಖಾಲಿದ್, ಅನಿರ್ಬಾನ್ ಭಟ್ಟಾಚಾರ್ಯಗೆ ಮಧ್ಯಂತರ ಜಾಮೀನು

ದೇಶವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಉಮರ್ ಖಾಲಿದ್ ಹಾಗೂ ಅನಿರ್ಬಾನ್ ಭಟ್ಟಾಚಾರ್ಯಗೆ ದೆಹಲಿಯ ನ್ಯಾಯಾಲಯ ಆರು ತಿಂಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ದೇಶವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಉಮರ್ ಖಾಲಿದ್ ಹಾಗೂ ಅನಿರ್ಬಾನ್ ಭಟ್ಟಾಚಾರ್ಯಗೆ ದೆಹಲಿಯ ನ್ಯಾಯಾಲಯ ಆರು ತಿಂಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ. 
ಇಬ್ಬರೂ ತಲಾ 25 ,000 ಜಾಮೀನು ಬಾಂಡ್ ನೀಡಿದ ನಂತರ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ. ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ದೆಹಲಿ ನ್ಯಾಯಾಲಯ, ಕೋರ್ಟ್ ಅನುಮತಿ ಇಲ್ಲದೇ ದೆಹಲಿ ಬಿಟ್ಟು ಹೋಗಬಾರದು ಎಂದು ಖಾಲಿದ್ ಹಾಗೂ ಭಟ್ಟಾಚಾರ್ಯ ಗೆ ಸೂಚನೆ ನೀಡಿದೆ.

ಜೆಎನ್ ಯು ವಿವಿಯಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದಿದ್ದ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಅನಿರ್ಬಾನ್ ಭಟ್ಟಾಚಾರ್ಯ ಅವರನ್ನು ಬಂಧಿಸಲಾಗಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್.. ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran

ಡಾಗ್ ಸತೀಶ್ ಗೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು FIR, 2 ಪ್ರಕರಣ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

SCROLL FOR NEXT