ಟಿವಿ ನಿರೂಪಕಿ ನಿರೋಶಾ 
ದೇಶ

ಹೊಟ್ಟೆ ನೋವಿನಿಂದ ಟಿವಿ ನಿರೂಪಕಿ ನಿರೋಶಾ ಸಾವು: ಆಕೆಯ ತಂದೆಯ ಹೇಳಿಕೆ

ಹೊಟ್ಟೆನೋವು ತಾಳಲಾರದೆ ತೆಲುಗು ಚಾನೆಲ್ ವೊಂದರ ನಿರೂಪಕಿ ನಿರೋಶಾ ಆತ್ಮಹತ್ಯೆ...

ಹೈದರಾಬಾದ್: ಹೊಟ್ಟೆನೋವು ತಾಳಲಾರದೆ ತೆಲುಗು ಚಾನೆಲ್ ವೊಂದರ ನಿರೂಪಕಿ ನಿರೋಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅವಳ ತಂದೆ ರಾಧಾಕೃಷ್ಣ ಹೇಳಿದ್ದಾರೆ.

ಆಕೆಯ ಅಂತಿಮ ಶವಸಂಸ್ಕಾರ ವಿಧಿಗಳನ್ನು ಹುಟ್ಟೂರಾದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮಲ್ಲೇಶ್ವರಪುರಂ ಗ್ರಾಮದಲ್ಲಿ ಕುಟುಂಬ ಸದಸ್ಯರು ನೆರವೇರಿಸಿದರು.

ನಿರೋಶಾ ದೀರ್ಘ ಸಮಯದಿಂದ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಳು. ಅನೇಕ ವೈದ್ಯರನ್ನು ಸಂಪರ್ಕಿಸಿದರೂ ಸೂಕ್ತ ಚಿಕಿತ್ಸೆ ಸಿಕ್ಕಿರಲಿಲ್ಲ ಎಂದು ರಾಧಾಕೃಷ್ಣ ಹೇಳಿದ್ದಾರೆ.

ತೆಲುಗು ಮ್ಯೂಸಿಕ್ ಚಾನೆಲ್ ವೊಂದರ ನಿರೂಪಕಿಯಾಗಿದ್ದ ನಿರೋಶಾ ಇನ್ನು ಕೆಲವೇ ತಿಂಗಳಲ್ಲಿ ಅನಿವಾಸಿ ಭಾರತೀಯನನ್ನು ಮದುವೆಯಾಗುವವಳಿದ್ದಳು. ಆದರೆ ಮೂರು ದಿನಗಳ ಹಿಂದಷ್ಟೇ ಹೈದರಾಬಾದಿನ ತನ್ನ ಹಾಸ್ಟೆಲ್ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?