ಮಾಯಾವತಿ 
ದೇಶ

ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಯತ್ನಿಸುತ್ತಿದೆ: ಮಾಯಾವತಿ

ಭಾರತದಲ್ಲಿ ಬಿಜೆಪಿ ಕೋಮುವಾದವನ್ನು ಪಸರಿಸಿ, ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಯತ್ನಿಸುತ್ತಿದೆ ಎಂದು ಬಿಎಸ್ಪಿ ನೇತಾರೆ ಮಾಯಾವತಿ...

ನವದೆಹಲಿ: ಭಾರತದಲ್ಲಿ ಬಿಜೆಪಿ ಕೋಮುವಾದವನ್ನು ಪಸರಿಸಿ, ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಯತ್ನಿಸುತ್ತಿದೆ ಎಂದು ಬಿಎಸ್ಪಿ ನೇತಾರೆ ಮಾಯಾವತಿ ಹೇಳಿದ್ದಾರೆ.
ಶನಿವಾರ ದೆಹಲಿಯಲ್ಲಿ ನಡೆದ ತಮ್ಮ ಪಕ್ಷದ ಸಭೆಯಲ್ಲಿ ಮಾತನಾಡಿದ ಮಾಯಾ, ಕೇಂದ್ರ ಸರ್ಕಾರ ರೈತರಿಗೆ, ಸಣ್ಣ ಕೈಗಾರಕೋದ್ಯಮಿಗಳಿಗೆ ಮತ್ತು ಬಡವರಿಗೆ ಅಚ್ಛೇದಿನ್ ತರುತ್ತದೆ ಎಂದು ಹೇಳಿ ಮೋಸ ಮಾಡಿದ್ದಾರೆ. ಇದರಿಂದ ದೊಡ್ಡ ಉದ್ಯಮಿಗಳಿಗಷ್ಟೇ ಲಾಭವಾಗಿದ್ದು.
ಅದೇ ವೇಳೆ ಬೆಲೆಯೇರಿಕೆ ಮತ್ತು ತೆರಿಗೆ ಹೇರಿಕೆಯಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದಕ್ಕಾಗಿ ಬಿಜೆಪಿ ಸರ್ಕಾರ ಕೋಮುವಾದವನ್ನು ಹರಡಿ ದೇಶದಲ್ಲಿ ಧರ್ಮಗಳ ನಡುವೆ ದ್ವೇಷವನ್ನು ತಂದಿಡುತ್ತಿದೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸಂಕುಚಿತ ಹಾಗೂ ಜಾತಿಬೇಧ ಧೋರಣೆಯನ್ನು ಹೊಂದಿರುವ ಆರೆಸ್ಸೆಸ್ ನ ಹಿಂದೂರಾಷ್ಟ್ರ ಅಜೆಂಡಾವನ್ನು ಅನುಸರಿಸುತ್ತಿದೆ ಎಂದು ಮಾಯಾ  ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್