ಬರೋಬ್ಬರಿ 70 ಕೆಜಿ ತೂಕ ಇಳಿಸಿಕೊಂಡ ಅಂಬಾನಿ ಪುತ್ರ
140 ಕೆಜಿ ದಢೂತಿ ದೇಹ ಹೊಂದಿದ್ದ ಉದ್ಯಮಿ ಮುಕೇಶ್ ಅಂಬಾನಿ ಅವರು ಪುತ್ರ ಅನಂತ್ ಅಂಬಾನಿ ಬರೋಬ್ಬರಿ...
ಮುಂಬೈ: 140 ಕೆಜಿ ದಢೂತಿ ದೇಹ ಹೊಂದಿದ್ದ ಉದ್ಯಮಿ ಮುಕೇಶ್ ಅಂಬಾನಿ ಅವರು ಪುತ್ರ ಅನಂತ್ ಅಂಬಾನಿ ಬರೋಬ್ಬರಿ 70 ಕೆಜಿ ಇಳಿಸಿಕೊಂಡಿದ್ದಾರೆ.
ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ಕೆಲವು ತಿಂಗಳಲಲ್ಲೇ 70 ಕೆಜಿ ತೂಕ ಇಳಿಸಿಕೊಂಡಿದ್ದಾರೆ.
ಅಮೆರಿಕದ ತರಬೇತುದಾರರು ಅನಂತ್ ಅಂಬಾನಿ ತೂಕ ಇಳಿಸಿಕೊಳ್ಳಲು ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ. ತೂಕ ಇಳಿಸಿಕೊಂಡ ನಂತರ ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ್ದರು.
ಜಾಮ್ ನಗರದಲ್ಲಿ ರಿಲಿಯನ್ಸ್ ರಿಫೈನರಿ ಆಶ್ರಯದಲ್ಲಿ ಹಲವು ಮ್ಯಾರಥಾನ್ ಆಯೋಜಿಸಿ ಅನಂತ್ ಅಂಬಾನಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.