ನರೇಂದ್ರ ಮೋದಿ 
ದೇಶ

ಬ್ರುಸೆಲ್ಸ್ ಸ್ಫೋಟ ಖಂಡಿಸಿದ ಪ್ರಧಾನಿ ಮೋದಿ

ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ...

ನವದೆಹಲಿ: ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.

ಇದು ಸಹಿಸಲಾಗದ ಕೃತ್ಯವಾಗಿದೆ. ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆ. ಘಟನೆಯಲ್ಲಿ ಸಾವಿಗೀಡಾದ ಕುಟುಂಬಗಳಿಗೆ ಸ್ವಾಂತನ ಹೇಳಿದ್ದಾರೆ.

ಇನ್ನು ಭಾರತ ಮತ್ತು ಯುರೋಪಿಯನ್ ಕೌನ್ಸಿಲ್ ಶೃಂಗದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಮಾರ್ಚ್ 30ರಂದು ಬ್ರುಸೆಲ್ಸ್ ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

SCROLL FOR NEXT