ಬಹುತೇಕ ಮುಸ್ಲಿಮರು ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾರೆ: ತಸ್ಲೀಮಾ ನಸ್ರೀನ್
Srinivas Rao BV
ನವದೆಹಲಿ: ಬೆಲ್ಜಿಯಂ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್, ಬಹುತೇಕ ಮುಸ್ಲಿಮರು ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.