ಸರ್ಬಾನಂದಾ ಸೊನೊವಾಲ್ 
ದೇಶ

ಬಿಜೆಪಿಯ ಸಿಎಂ ಅಭ್ಯರ್ಥಿ ಕೊಲೆ ಪ್ರಕರಣದಲ್ಲಿ ಭಾಗಿ: ಉಲ್ಫಾ ಸಂಘಟನೆ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಸರ್ಬಾನಂದಾ ಸೊನೊವಾಲ್ ಅವರು ಕೊಲೆ...

ಗುವಾಹಟಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಸರ್ಬಾನಂದಾ ಸೊನೊವಾಲ್ ಅವರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಫಾ ಸಂಘಟನೆ ಆರೋಪಿಸಿದೆ.
ಅಸ್ಸಾಂ ವಿಧಾನಸಬೆಯ ಮೊದಲ ಹಂತದ ಚುನಾವಣೆಯಲ್ಲಿ ಸರ್ಬಾನಂದಾ ಸೊನೊವಾಲ್ ಅವರು ಸಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಲ್ಫಾ ಸಂಘಟನೆ, ಸರ್ಬಾನಂದಾ ಅವರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಕೊಲೆ ಮಾಡಲು ಉಲ್ಫಾ ಕಾರ್ಯಕರ್ತರನ್ನು ಬಳಿಸಿಕೊಂಡಿದ್ದರು ಎಂದು ಉಲ್ಫಾ ದೂರಿದೆ.
ಸೊನೊವಾಲ್ ಅವರು ಉಲ್ಫಾ ಕಾರ್ಯಕರ್ತರ ಜತೆ ಸಂಪರ್ಕ ಹೊಂದಿದ್ದಾಗ, ಅಸ್ಸಾಂ ವಿದ್ಯಾರ್ಥಿ ಒಕ್ಕೂಟಕ್ಕೆ ಆಯ್ಕೆಯಾಗಲು ಉಲ್ಫಾ ನೆರವು ಪಡೆದಿದ್ದರು ಎಂದು ಆರೋಪಿಸಿರುವ ಉಲ್ಘಾ ಸಂಘಟನೆಯ ಪ್ರಚಾರ ಕಾರ್ಯದರ್ಶಿ ಅರುಣೋದಯಿ, ಬಿಜೆಪಿ ಪಕ್ಷದ ಚುನಾವಣಾ ಕಾರ್ಯತಂತ್ರ ನಿರೂಪಕ ಹಿಮಂತಾ ಬಿಸ್ವಾ ಶರ್ಮಾ ಕೂಡ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video