ರಾಮ್ ವಿಲಾಸ್ ಪಾಸ್ವಾನ್ 
ದೇಶ

ಅಂಬೇಡ್ಕರ್ ಗೆ ನೋಬೆಲ್ ಪ್ರಶಸ್ತಿ ನೀಡಬೇಕು: ರಾಮ್ ವಿಲಾಸ್ ಪಾಸ್ವಾನ್

ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.

ಮುಂಬೈ: ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.
ನೋಬೆಲ್ ಪ್ರಶಸ್ತಿಗೆ ಅರ್ಹರಾಗಿರುವ ಅಂಬೇಡ್ಕರ್ ಅವರಿಗೆ ಡಾ.ಮಾರ್ಟಿನ್ ಲೂಥರ್ ಕಿಂಗ್ ಹಾಗೂ ನೆಲ್ಸನ್ ಮಂಡೇಲಾ ಅವರಂತೆಯೇ ಪ್ರಶಸ್ತಿ ನೀಡಿ ಗೌರವಿಸಬೇಕು ಬಡವರು ಹಾಗೂ ನಿರ್ಲಕ್ಷ್ಯಕ್ಕೊಳಗಾದವರ ಅಭಿವೃದ್ಧಿಗೆ ಶ್ರಮಿಸಿದ್ದ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ಘೋಷಣೆಯಾಗುವವರೆಗೂ ಅವಿರತ ಪ್ರಯತ್ನ ನಡೆಸುವುದಾಗಿ ಪಾಸ್ವಾನ್ ಭರವಸೆ ನೀಡಿದ್ದಾರೆ.
ಎಲ್ ಜೆ ಪಿ ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡುವ ಅಗತ್ಯತೆ ಬಗ್ಗೆ ಜನಜಾಗೃತಿ ಮೂಡಿಸಲಿದ್ದಾರೆ, ಜನಾಂಗೀಯ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ್ದ  ಮಾರ್ಟಿನ್ ಲೂಥರ್ ಕಿಂಗ್ ಗೆ 1964 ರಲ್ಲಿ ನೆಲ್ಸನ್ ಮಂಡೇಲಾ ಅವರಿಗೆ 1993 ರಲ್ಲಿ ನೋಬೆಲ್ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT