ಬಾಬಾ ರಾಮದೇವ್ 
ದೇಶ

ಸೋನಿಯಾ, ರಾಹುಲ್‌ಗೆ ತಿರುಗೇಟು ನೀಡಿದ ಬಾಬಾ ರಾಮದೇವ್

ರಾಜಕೀಯ ನನಗೆ ಇಷ್ಟವಾದ ಸಂಗತಿಯಲ್ಲ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಪಕ್ಷದ ವ್ಯವಹಾರಗಳತ್ತ ಹೆಚ್ಚಿನ ಗಮನಹರಿಸುವುದು..

ಡೆಹರಾಡೂನ್: ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿಗೆ ಬಾಬಾ ರಾಮದೇವ್ ಕೈವಾಡವಿದೆ ಎನ್ನುವ ಕಾಂಗ್ರೆಸ್ ಆರೋಪಗಳನ್ನು ತಳ್ಳಿ ಹಾಕಿದ ಅವರು, ಬಂಡಾಯ ಕಾಂಗ್ರೆಸ್ ಶಾಸಕರೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ನನಗೆ ಇಷ್ಟವಾದ ಸಂಗತಿಯಲ್ಲ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಪಕ್ಷದ ವ್ಯವಹಾರಗಳತ್ತ ಹೆಚ್ಚಿನ ಗಮನಹರಿಸುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಉತ್ತರಾಖಂಡ್‌ನ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ, ರಾಜ್ಯದ ರಾಜಕೀಯ ಬಿಕ್ಕಟ್ಟಿಗೆ ಯೋಗಾ ಗುರು ಬಾಬಾ ರಾಮದೇವ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಂಟಿಯಾಗಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು. .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ