ಸ್ಫೋಟ 
ದೇಶ

ಕೇರಳದಲ್ಲಿ ಸ್ಫೋಟ; ಬಾಲಕಿ ಸೇರಿ 6 ಮಂದಿಗೆ ಗಾಯ

ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಫೋಟಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬಾಲಕಿ ಸೇರಿ ಆರು ಮಂದಿ ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ...

ಕಣ್ಣೂರ್: ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಫೋಟಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬಾಲಕಿ ಸೇರಿ ಆರು ಮಂದಿ ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕಣ್ಣೂರು ಜಿಲ್ಲೆಯ ಪೊಡಿಕ್ಕುನ್ದ್ ನ ರಾಜೇಂದ್ರ ನಗರದ ಕಾಲೋನಿಯ ಎರಡು ಅಂತಸ್ತಿನ ಕಟ್ಟಡದಲ್ಲಿ ಅಕ್ರಮವಾಗಿ ಸ್ಫೋಟಗಳನ್ನು ಸಂಗ್ರಹಿಸಲಾಗಿತ್ತು. ಮಧ್ಯರಾತ್ರಿ ವೇಳೆ ಸ್ಫೋಟಗಳು ಸ್ಫೋಟಗೊಂಡ ಹಿನ್ನೆಲೆ ಹಲವು ಮನೆಗಳು ಹಾಗೂ ವಾಹನಗಳು ಹಾನಿಗೊಳಗಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ದಾಸ್ತಾನುಗಳನ್ನು ಸಂಗ್ರಹಿಸಿದ್ದ ಆರೋಪದ ಮೇಲೆ ಅನು ಮಲಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆ ಮೂಲಕ, ದೇವಸ್ಥಾನದ ಕಾರ್ಯಕ್ರಮ ನಿಮಿತ್ತ ಪಟಾಕಿಗಳನ್ನು ಮಾಡಲು ಈ ಸ್ಫೋಟಗಳನ್ನು ದಾಸ್ತಾನು ಮಾಡಲಾಗಿತ್ತು ಎಂದು ತಿಳಿದುಬಂದಿದ್ದು, ಬಾಂಬ್ ವಿಲೇವಾರಿ ತಂಡ ಸ್ಫೋಟದ ಜಾಗದಿಂದ ಕೆಲ ಮಾದರಿಗಳನ್ನು ಸಂಗ್ರಹಿಸಿದೆ.

ಸ್ಫೋಟದಲ್ಲಿ ಅನು ಮಲಿಕ್ ಮಗಲು 12 ವರ್ಷದ ಹಿಬಾಗೆ ಗಂಭೀರ ಗಾಯಗಳಾಗಿದ್ದು, ಪತ್ನಿಗೆ ಸಣ್ಣ ಪುಟ್ಟಗಳ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!