ಆತ್ಮಹತ್ಯೆ 
ದೇಶ

ದೆಹಲಿಯಲ್ಲಿ ರೂಪದರ್ಶಿ ಆತ್ಮಹತ್ಯೆ, ಪತಿ ಬಂಧನ

ದಕ್ಷಿಣ ದೆಹಲಿಯ ಡಿಫೇನ್ಸ್ ಕಾಲೋನಿಯಲ್ಲಿನ ಅಪಾರ್ಟ್ ಮೆಂಟಿನಲ್ಲಿ ವಿವಾಹಿತ ರೂಪದರ್ಶಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ...

ನವದೆಹಲಿ: ದಕ್ಷಿಣ ದೆಹಲಿಯ ಡಿಫೇನ್ಸ್ ಕಾಲೋನಿಯಲ್ಲಿನ ಅಪಾರ್ಟ್ ಮೆಂಟಿನಲ್ಲಿ ವಿವಾಹಿತ ರೂಪದರ್ಶಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ರೂಪದರ್ಶಿ 25 ವರ್ಷದ ಪ್ರಿಯಾಂಕ ಎಂದು ಗುರುತಿಸಲಾಗಿದ್ದು, ಆಕೆಯ ಕೋಣೆಯಲ್ಲಿ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.  ತಿಂಗಳಿನ ಹಿಂದೆಯಷ್ಟೇ ಪ್ರಿಯಾಂಕ ದೆಹಲಿಯ ಪಬ್ ಮಾಲಕ ನಿತಿನ್ ಚೌಹಾಲ ಎಂಬುವರೊಂದಿಗೆ ವಿವಾಹವಾಗಿತ್ತು. ಬಳಿಕ ನಿತಿನ್ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.

ತನ್ನ ಗಂಡ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದನು. ಈ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಪ್ರಿಯಾಂಕ ಶುಕ್ರವಾರ-ಶನಿವಾರದ ಮಧ್ಯ ರಾತ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ