ಶ್ರೀಶಾಂತ್ (ಕೃಪೆ: ಟ್ವಿಟರ್ ) 
ದೇಶ

ಪರಿಹಾಸ್ಯಕ್ಕೀಡಾಯಿತು ಶ್ರೀಶಾಂತ್ ಟ್ವೀಟ್ ಮಾಡಿದ ಆ ಫೋಟೋ

ಮಾಜಿ ಕ್ರಿಕೆಟಿಗ ಶ್ರೀಶಾಂತ್ ಈಗ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ. ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲೀಗ ಬಿರುಸಿನ ಪ್ರಚಾರ ಕಾರ್ಯದಲ್ಲಿ ...

ಕೊಚ್ಚಿ: ಮಾಜಿ ಕ್ರಿಕೆಟಿಗ ಶ್ರೀಶಾಂತ್ ಈಗ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ. ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲೀಗ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಶ್ರೀಶಾಂತ್ ಮಾರ್ಚ್ 29ರಂದು ಟ್ವಿಟರ್‌ನಲ್ಲಿ ಚುನಾವಣಾ ಪ್ರಚಾರದ ಫೋಟೋವೊಂದನ್ನು ಟ್ವೀಟ್ ಮಾಡಿದ್ದರು.



ಆದರೆ ನೆಟಿಜನ್‌ಗಳು ಆ ಫೋಟೋಗೆ ವಿವಿಧ ಶೀರ್ಷಿಕೆಗಳನ್ನು ನೀಡಿ ಟ್ರೋಲ್ ಮಾಡಿದ್ದಾರೆ. ಶ್ರೀಶಾಂತ್‌ನ ಆ ಪೋಸ್ ಮರಿಜುವಾನಾ ಅಥವಾ ಬಿರಿಯಾನಿಯ ಘಮವನ್ನು ಆಸ್ವಾದಿಸುವಂತಿದೆ ಎಂಬ ಹಲವಾರು ಟ್ರೋಲ್‌ಗಳು ಟ್ವಿಟರ್‌ನಲ್ಲಿ ಹರಿದಾಡುತ್ತಿವೆ.
 

ಚುನಾವಣಾ ಪ್ರಚಾರದಲ್ಲಿ ತೊಡಗಿರುವುದನ್ನು ತೋರಿಸುವುದಕ್ಕೋಸ್ಕರ ಶ್ರೀಶಾಂತ್ ಆ ಫೋಟೋವನ್ನು ಟ್ವೀಟ್ ಮಾಡಿದ್ದರೆ, ಇತ್ತ ನೆಟಿಜನ್‌ಗಳು ಆ ಫೋಟೋಗೆ ವಿವಿಧ ಶೀರ್ಷಿಕೆ ನೀಡಿ, ಫೋಟೋಶಾಪ್ ಮಾಡಿ ಆತನನ್ನು ಪರಿಹಾಸ್ಯಕ್ಕೀಡುಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ