ಕುಸಿದು ಬಿದ್ದಿರುವ ಫ್ಲೈ ಓವರ್ 
ದೇಶ

ಫ್ಲೈ ಓವರ್ ಮತ್ತೆ ಹೊಸದಾಗಿ ನಿರ್ಮಾಣ ಮಾಡಬೇಕು: ಸ್ಥಳೀಯ ಸಂಸದ ಸುದೀಪ್

ಉತ್ತರ ಕೋಲ್ಕತಾದಲ್ಲಿ ಕುಸಿದುಬಿದ್ದ ಫ್ಲೈ ಓವರ್'ನ್ನು ಮತ್ತೆ ಹೊಸದಾಗಿ ನಿರ್ಮಾಣ ಮಾಡಬೇಕೆಂದು ಸ್ಥಳೀಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡ್ಯೋಪಧ್ಯಾಯ ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಉತ್ತರ ಕೋಲ್ಕತಾದಲ್ಲಿ ಕುಸಿದುಬಿದ್ದ ಫ್ಲೈ ಓವರ್'ನ್ನು ಮತ್ತೆ ಹೊಸದಾಗಿ ನಿರ್ಮಾಣ ಮಾಡಬೇಕೆಂದು ಸ್ಥಳೀಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡ್ಯೋಪಧ್ಯಾಯ ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿರುವ ಅವರು, ಈಗಾಗಲೇ ಸೇತುವೆ ನಿರ್ಮಾಣಕ್ಕೆ ಸಾಕಷ್ಟು ಖರ್ಚು ಮಾಡಲಾಗಿದ್ದು, ಇದನ್ನುಗಮನದಲ್ಲಿಟ್ಟುಕೊಂಡು ಕುಸಿದಿರುವ ಫ್ಲೈ ಓವರ್ ನ್ನು ಮತ್ತೆ ಹೊಸದಾಗಿ ನಿರ್ಮಾಣ ಮಾಡಿದರೆ ಉತ್ತಮವಾಗಿರುತ್ತದೆ.

ಫ್ಲೈ ಓವರ್ ನಿರ್ಮಾಣ ಪ್ರಸ್ತಾವ ಬಂದಾಗ ಸರ್ಕಾರ ಈ ಹಿಂದೆ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಫ್ಲೈ ಓವರ್ ನಿರ್ಮಾಣದ ಬಗ್ಗೆ ಸಾಕಷ್ಟು ಗೊಂದಲ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು. ಈ ಮಧ್ಯೆಯೇ ನಿರ್ಮಾಣ ಕಾರ್ಯ ಶೇ. 50-60 ಆಗಿತ್ತು. ಹೀಗಾಗಿ ಸರ್ಕಾರ ಇದಕ್ಕೆ ಅನುಮತಿ ನೀಡಿತ್ತು  ಎಂದು ಹೇಳಿದ್ದಾರೆ

ಇದೇ ವೇಳೆ ಸೇತುವೆ ನಿರ್ಮಾಣಕ್ಕಾಗಿ ಎಷ್ಟು ಖರ್ಚಾಗಿದೆ ನಿಮಗೆ ಗೊತ್ತಾ ಎಂದು ಮಾಧ್ಯಮದವರನ್ನು ಪ್ರಶ್ನೆ ಹಾಕಿರುವ ಅವರು, ಸೇತುವೆ ನಿರ್ಮಾಣದ ಆರ್ಥಿಕ ಸಮಸ್ಯೆ ಬಗ್ಗೆ ಸರ್ಕಾರ ಗಮನಹರಿಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?