ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್ ಮತ್ತು ಮಾರ್ಕಂಡೇಯ ಕಾಟ್ಜು 
ದೇಶ

ನಿತೀಶ್ ಮುಂದಿನ ಪಿಎಂ, ಕೇಜ್ರಿವಾಲ್ ಉಪ ಪ್ರಧಾನಿಯಾಗಬೇಕು: ಕಾಟ್ಜು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉಪ ಪ್ರಧಾನಿ ಆಗಬೇಕು ಎಂದು ಸುಪ್ರೀಂ ಕೋರ್ಟ್ ...

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಮುಂದಿನ ಪ್ರಧಾನಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉಪ ಪ್ರಧಾನಿ ಆಗಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ  ಮಾರ್ಕಂಡೇಯ ಕಾಟ್ಜು  ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಈ ಇಬ್ಬರು ರಾಜಕಾರಣಿಗಳು ತುಂಬಾ ಪ್ರಾಮಾಣಿಕರಾಗಿದ್ದು , ಇವರ ವಿರುದ್ಧ ವಯಕ್ತಿವಾಗಿ ಯಾವುದೇ ದಾಖಲಾಗಿಲ್ಲ.  ಹೀಗಾಗಿ ಇವರಿಬ್ಬರು ದೇಶದ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ರಾಜಕಾರಣಿಗಳನ್ನು ನಾನು ತುಂಬಾ ಟೀಕಿಸುತ್ತೇನೆ ಎಂದು ಹೇಳಿರುವ ಅವರು ನಿತೀಶ್ ಪ್ರಧಾನಿ ಕೇಜ್ರಿವಾಲ್ ಉಪ ಪ್ರಧಾನಿಯಾಗುವುದನ್ನು ಭಾರತ ದೇಶದ ಜನರು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?