ಸಾಂದರ್ಭಿಕ ಚಿತ್ರ 
ದೇಶ

ಅಲಹಬಾದ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 120 ಮಹಿಳೆಯರ ರಕ್ಷಣೆ

ಅಲಹಬಾದ್ ನ ಮೀರ್ ಗಂಜ್ ರೆಡ್ ಲೈಟ್ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಅಡ್ಡೆಗಳ ದಾಳಿ ನಡೆಸಿದ ಪೊಲೀಸರು...

ಅಲಹಬಾದ್: ಅಲಹಬಾದ್ ನ ಮೀರ್ ಗಂಜ್ ರೆಡ್ ಲೈಟ್ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 120 ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.  
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸುಮಾರು 5 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಬೃಹತ್ ವೇಶ್ಯಾವಾಟಿಕೆ ನಡೆಸುತ್ತಿದ್ದ 10 ಪುರುಷರು ಹಾಗೂ 5 ಮಹಿಳೆಯರನ್ನು ಬಂಧಿಸಿದ್ದಾರೆ.
20 ಮಕ್ಕಳು ಸೇರಿದಂತೆ 120 ಮಹಿಳೆಯರನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಾಗರನ್ ಐ-ನೆಕ್ಸ್ಟ್ ಎಂಬ ಸುದ್ಧಿಸಂಸ್ಥೆ ವರದಿ ಮಾಡಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಹತ್ತು ಜನ ಪುರುಷರು ಹಾಗೂ ಐವರು ಮಹಿಳೆಯರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!