ನರೇಂದ್ರ ಮೋದಿ 
ದೇಶ

ಬರಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಸಭೆ

ಬರಪೀಡಿತ ರಾಜ್ಯಗಳಾದ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ....

ನವದೆಹಲಿ: ಬರಪೀಡಿತ ರಾಜ್ಯಗಳಾದ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ.

ಬರ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ಮಂತ್ರಿಗಳ ಜೊತೆಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ. ಬರ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಮೋದಿ ಭಾಷಣ ಮಾಡಲಿದ್ದಾರೆ.

ಇನ್ನೂ ಬರಪೀಡಿತ ರಾಜ್ಯಗಳಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ  ಸಂಪುಟ ಕಾರ್ಯದರ್ಶಿ ಪಿ.ಕೆ ಸಿನ್ಹಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ