ಭೂಪಟದಲ್ಲಿ ಜೋಗಿಂದರ್ ನಗರ್ -ಅಪಘಾತವಾದ ಸ್ಥಳ 
ದೇಶ

ಹಿಮಾಚಲದಲ್ಲಿ ಭೀಕರ ಅಪಘಾತ: 9 ಸಾವು, 36 ಮಂದಿಗೆ ಗಾಯ

ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ...

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಎಚ್ ಆರ್ ಟಿಸಿ ಬಸ್ ಮಂಡಿ ಜಿಲ್ಲೆಯ ಜೋಗಿಂದರ್ ನಗರ್ ನಲ್ಲಿ ಆಳವಾದ ಕಣಿವೆಗೆ ಬಿದ್ದ ಹಿನ್ನಲೆಯಲ್ಲಿ ಬಸ್ ನಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. 
55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಯ ತಪ್ಪಿ ಆಳವಾದ ಕಣಿವೆಗೆ ಬಿದ್ದಿದೆ. 9 ಮಂದಿ ಬಸ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದು, ಇನ್ನು ಹೆಚ್ಚು ಸಾವು ಆಗಿರುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಇನ್ನು ಕೆಲವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಮೃತಪಟ್ಟ ಪ್ರಯಾಣಿಕರ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!