ಸಾಂದರ್ಭಿಕ ಚಿತ್ರ 
ದೇಶ

ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಸಿಆರ್ ಪಿಎಫ್ ನಿಂದ 560 ಮಹಿಳಾ ಸಿಬ್ಬಂದಿ ನೇಮಕ

ಎಡಪಂಥೀಯ ಉಗ್ರಗಾಮಿ ಪೀಡಿತ ರಾಜ್ಯಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲು 560 ಮಹಿಳಾ ಕಮಾಂಡರ್ ನ್ನು...

ನವದೆಹಲಿ: ಎಡಪಂಥೀಯ ಉಗ್ರಗಾಮಿ ಪೀಡಿತ ರಾಜ್ಯಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲು  560 ಮಹಿಳಾ ಕಮಾಂಡರ್ ನ್ನು ನೇಮಿಸಲು ದೇಶದ ಅತಿದೊಡ್ಡ ಅರೆಸೈನಿಕ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ನಿರ್ಧರಿಸಿದೆ.

ದೇಶದ ಅತ್ಯಂತ ಸವಾಲಿನ ಆಂತರಿಕ ಭದ್ರತಾ ವಿಭಾಗವನ್ನು ಪ್ರವೇಶಿಸಲು ಮಹಿಳೆಯರು ಸಿದ್ಧರಾಗಿದ್ದಾರೆ. ಕಳೆದ ವಾರ ರಾಜಸ್ತಾನದ ಅಜ್ಮೀರ್ ನಲ್ಲಿರುವ ಕೇಂದ್ರ ಮೀಸಲು ಪಡೆಯಿಂದ 567 ಮಹಿಳೆಯರು ತರಬೇತಿ ಮುಗಿಸಿಕೊಂಡು ಹೊರಬಂದಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಾ ನಿರ್ದೇಶಕ ಕೆ.ದುರ್ಗಾ ಪ್ರಸಾದ್, ಮಹಿಳಾ ಪಡೆಯ ವಿಭಾಗಗಳನ್ನು ಮಾಡಲಾಗಿದ್ದು, ಮೊದಲ ಹಂತದಲ್ಲಿ 100 ಮಹಿಳೆಯರನ್ನು ನೇಮಕಗೊಳಿಸಲಾಗುವುದು. ಆರಂಭದ ವರ್ಷಗಳಲ್ಲಿ ಅವರಿಗೆ ಕಠಿಣ ತರಬೇತಿ, ಕೆಲಸ ನೀಡಲಾಗುವುದು. ಅವರ ನೇಮಕಾತಿ ಪ್ರಕ್ರಿಯೆಗಳು, ಮೂಲ ಸೌಕರ್ಯ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT