ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜೀವ ಬೆದರಿಕೆ
ಸೋಮವಾರ ಪುದುಚೆರಿ ಕಾಂಗ್ರೆಸ್ ಕಚೇರಿಗೆ ಪತ್ರವೊಂದು ಬಂದಿದ್ದು, ಅದರಲ್ಲಿ ರಾಹುಲ್ ಗಾಂಧಿ ಅವರಿಗೆ ಜೀವ...
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಪತ್ರ ಬಂದಿದೆ.
ಸೋಮವಾರ ಪುದುಚೆರಿ ಕಾಂಗ್ರೆಸ್ ಕಚೇರಿಗೆ ಪತ್ರವೊಂದು ಬಂದಿದ್ದು, ಅದರಲ್ಲಿ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಹುಲ್ ಗಾಂಧಿಗೆ ಬಿಗಿ ಭದ್ರತೆ ಒದಗಿಸಲು ಮನವಿ ಮಾಡಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.