ಸಾಂದರ್ಭಿಕ ಚಿತ್ರ 
ದೇಶ

2 ದಿನದಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಲೈಸನ್ಸ್ ನೀಡಿ: ಮಹಾ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಎರಡು ದಿನದಲ್ಲಿ ಎಂಟು ಬಾರ್ ಡ್ಯಾನ್ಸ್ ಗಳಿಗೆ ಪರವಾನಗಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ನವದೆಹಲಿ: ಎರಡು ದಿನದಲ್ಲಿ ಎಂಟು ಬಾರ್ ಡ್ಯಾನ್ಸ್ ಗಳಿಗೆ ಪರವಾನಗಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪರವಾನಗಿ ನೀಡಲು ನಿರಾಕರಿಸುತ್ತಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಡ್ಯಾನ್ಸ್ ಬಾರ್ ಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಡ್ಯಾನ್ಸ್ ಬಾರ್ ಗಳನ್ನು ನಿರ್ಭಂದಿಸಲು ಯತ್ನಿಸುತ್ತಿರುವ ಮಹಾರಾಷ್ಟ್ರ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ ಎರಡು ದಿನದಲ್ಲಿ ಲೈಸನ್ಸ್ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಏಪ್ರಿಲ 25ರಂದು ನಡೆದ ವಿಚಾರಣೆ ವೇಳೆ ಕೆಲವು ಅತಾರ್ಕಿಕ ನಿಯಮಗಳನ್ನು ವಿಧಿಸಿ ಡ್ಯಾನ್ಸ್ ಬಾರ್ ಗಳಿಗೆ ಪರವಾನಗಿ ನೀಡಲು ನಿರಾಕರಿಸುತ್ತಿರುವ ರಾಜ್ಯ ಸರ್ಕಾರ ತೀವ್ರ ತರಾಟೆಗೆ ತೆಗೆದುಕೊಂಡ ಕೋರ್ಟ್, ಮಹಿಳೆಯರು ರಸ್ತೆಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಬಾರ್ ನಲ್ಲಿ ಡ್ಯಾನ್ಸ್ ಮಾಡಿ ಜೀವನ ನಿರ್ವಹಣೆಗೆ ಹಣ ಸಂಪಾದಿಸುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ