ಸಾಂದರ್ಭಿಕ ಚಿತ್ರ 
ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಸೋನಿಯಾ, ಸಿಂಗ್ ರನ್ನು ಭೇಟಿಯಾಗಿಲ್ಲ

ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಒಪ್ಪಂದ ಕುದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ..

ನವದೆಹಲಿ: ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಒಪ್ಪಂದ ಕುದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಾನು ಯಾವತ್ತೂ ಭೇಟಿಯಾಗಿಲ್ಲ ಎಂದು ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಹೇಳಿದ್ದಾರೆ.

ಖಾಸಗಿ ಆಂಗ್ಲ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಒಪ್ಪಂದ ಕುದುರಿಸುವ ಸಂಬಂಧ ಗಾಂಧಿ, ಸಿಂಗ್ ಇಲ್ಲವೇ ಆಗಿನ ರಕ್ಷಣಾ ಸಚಿವ ಎ.ಕೆ.ಆಂಟಿನಿ ಅವರೊಟ್ಟಿಗೆ ಭೇಟಿ ನಡೆದಿತ್ತೇ ಎಂಬ ಪ್ರಶ್ನೆಗೆ ‘ಇಲ್ಲ, ಎಂದಿಗೂ ಇಲ್ಲ. ಇವರಲ್ಲಿ ಯಾರೊಬ್ಬರನ್ನೂ ಎಂದೂ ನಾನು ಭೇಟಿಯಾಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಕಿಕ್‌ಬ್ಯಾಕ್‌ ಹಗರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿದ ಅವರು, ಭಾರತೀಯ ವಾಯು ಪಡೆಯ ಆಗಿನ ಮುಖ್ಯಸ್ಥ ಎಸ್‌.ಪಿ.ತ್ಯಾಗಿ ಅವರ ಕೈಯನ್ನೊಮ್ಮೆ ಕುಲುಕಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!