ನವದೆಹಲಿ: ಉಜ್ಜಯಿನಿಯಲ್ಲಿ ನಡೆಯುತ್ತಿರುವ ಸಿಂಹಸ್ಥ ಕುಂಭಮೇಳದ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶಕ್ಕೆ ತೆರಳಿದ್ದಾರೆ.
ಸಿಂಹಸ್ಥ ಕುಂಭಮೇಳದ ಸಾರ್ವತ್ರಿಕ ಸಂದೇಶದ ಬಗ್ಗೆ ನಡೆಯಲಿರುವ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಉಜ್ಜಯಿನಿಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.