ಉಮ್ಮನ್ ಚಾಂಡಿ 
ದೇಶ

ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲ್ಲ: ಉಮ್ಮನ್ ಚಾಂಡಿ

ಮೇ 16ಕ್ಕೆ ಕೇರಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮತದಾರರು ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ ಪ್ರಧಾನಿ...

ಕೋಟ್ಟಯಂ: ಯುಡಿಎಫ್ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿ ಸಾರ್ವಜನಿಕ ಚುನಾವಣಾ ಪ್ರಚಾರ ಕಾರ್ಯಗಳನ್ನು ಅಂತ್ಯಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸೀಟು ಕೂಡಾ ಗೆಲ್ಲುವುದಿಲ್ಲ ಎಂದಿದ್ದಾರೆ.
ಮೇ 16ಕ್ಕೆ ಕೇರಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮತದಾರರು ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಕ್ಕ ಉತ್ತರ ನೀಡಲಿದ್ದಾರೆ 
ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ. ಬಿಜೆಪಿಯ ಒಡೆದು ಆಳುವ ನೀತಿಗೆ ಕೇರಳ ಸಮ್ಮತಿಸುವುದಿಲ್ಲ ಎಂದು ಕೋಟ್ಟಯಂ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಕೇರಳ ಸಿಎಂ  ಚಾಂಡಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಡಾಯ ಸಂಸದರು 'ದೇಶದ್ರೋಹಿಗಳು'; ಅವರಿಗೆ ಮತ್ತೆ 10 ಕೋಟಿ ರೂ. ನೀಡಿ ರಾಜಸ್ಥಾನಕ್ಕೆ ಶಿಫ್ಟ್ ಮಾಡಲಾಗಿದೆ!

'ಇಸ್ರೇಲ್ ಹೊರತುಪಡಿಸಿ ಇಡೀ ಜಗತ್ತೇ ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ಸ್ವಾಗತಿಸಿದೆ'

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ: ಪಕ್ಷದ ಸಂಸದೀಯ ಸಭೆಗೆ 6 ಸಂಸದರು ಗೈರು; ಶಿಂಧೆ ಬಣ ಸೇರುವ ಸಾಧ್ಯತೆ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!

2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ರಸ್ತೆಗಳ ಮರುಡಾಂಬರೀಕರಣಕ್ಕೆ ಚಾಲನೆ: ಕೃಷ್ಣ ಬೈರೇಗೌಡ

SCROLL FOR NEXT