ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಎಂಸಿಡಿ ಉಪ ಚುನಾವಣೆ ಫಲಿತಾಂಶ ಪ್ರಕಟ: ಆಪ್, 'ಕೈ'ಗೆ ಭರ್ಜರಿ ಗೆಲವು, ಬಿಜೆಪಿಗೆ ನಿರಾಸೆ

ದೆಹಲಿ ಮಹಾನಗರ ಪಾಲಿಕೆಯ 13 ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು,...

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ 13 ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಬಿಜೆಪಿಗೆ ತೀವ್ರ ನಿರಾಸೆಯಾಗಿದೆ.
ಕಳೆದ ಮೇ 15ರಂದು ದೆಹಲಿ ಮಹಾನಗರ ಪಾಲಿಕೆಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ ಐದು ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇನ್ನುಳಿದಂತೆ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಆಪ್ ಮುಖಂಡ ದಿಲೀಪ್ ಪಾಂಡೆ ಅವರು, ನಮಗೆ ಮತ್ತಷ್ಟು ಸ್ಥಾನಗಳು ಲಭಿಸುವ ನಿರೀಕ್ಷೆ ಇತ್ತು, ಆದರೂ ಮುಂದೆ ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ ಎಂಬ ಭರವಸೆ ಇದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್