ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ! 
ದೇಶ

ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ!

ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.
 
ಹತ್ಯೆಗೀಡಾದ ವ್ಯಕ್ತಿಯ ಮಗ ನೀಡಿರುವ ದೂರಿನ ಪ್ರಕಾರ, ವಿರೇಂದರ್ ಎಂಬುವವರು ತಮ್ಮನ ಕೃಷಿ ಭೂಮಿಗೆ ನೀರು ನೀಡುವುದಕ್ಕೆ ನಿರಾಕರಿಸಿದ್ದರ ಪರಿಣಾಮ ಆತನ ಸಹೋದರ ಉಪೇಂದರ್  ಅಣ್ಣನ ಹತ್ಯೆ ಮಾಡಿದ್ದಾನೆ ಎಂದು ಎಫ್ಐಆರ್ ದಾಖಲಿಸಲಾಗಿದೆ. ಹತ್ಯೆಗೀಡಾದ ವೀರೇಂದರ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಅಪರಾಧಿ ಉಪೇಂದರ್ ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಅಮಾಯಕ ಜೀವ ಬಲಿಯಾಗುತ್ತಿವೆ, ಇದು ಸಂಪೂರ್ಣ ಅಸಮರ್ಥನೀಯ’; ಹಡಗು, ನಾವಿಕರ ಮೇಲಿನ ದಾಳಿ ಖಂಡಿಸಿದ EAM Jaishankar

'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕ; ಬರಾನಿಕಾ ಎಲಂಗೋವನ್‌ ಐತಿಹಾಸಿಕ ಸಾಧನೆ

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ