ಎಲ್ಡಿಎಫ್ 
ದೇಶ

ಕೇರಳದಲ್ಲಿ ಕೊಚ್ಚಿ ಹೋಯ್ತು ಯುಡಿಎಫ್, ಸ್ಪಷ್ಟ ಬಹುಮತದತ್ತ ಎಡರಂಗ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು...

ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಈ ಭಾರಿ ಎಲ್ಡಿಎಫ್ 91 ಸ್ಥಾನಗಳಲ್ಲಿ ಮುನ್ನಡೆ ಪಡೆದು ಅಧಿಕಾರ ರಚಿಸುವತ್ತ ದಾಪುಗಾಲು ಇಟ್ಟಿದೆ.

ಒಟ್ಟಾರೆ 140 ಸ್ಥಾನಗಳ ಪೈಕಿ ಎಡರಂಗ 91 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಸದ್ಯ ಅಧಿಕಾರದಲ್ಲಿದ್ದ ಯುಡಿಎಫ್ ಕೇವಲ 48 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಈ ಭಾರಿ ಎನ್​ಡಿಎ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಎಡರಂಗ ಪಕ್ಷದಿಂದ ಸ್ಪರ್ಧಿಸಿರುವ ಮಲಮಪುಜಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ವಿ ಅಚ್ಯುತಾನಂದನ್ 4056 ಮತಗಳಿಂದ ಮುನ್ನಡೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!