ಮಳೆ 
ದೇಶ

ತಮಿಳ್ನಾಡಿನಿಂದ ಆಂಧ್ರದತ್ತ ಸಾಗಿದ ಚಂಡ ಮಾರುತ; ಆಂಧ್ರ -ಒಡಿಶಾದಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ...

ಚೆನ್ನೈ:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ  ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ ಕರಾವಳಿ ಭಾಗದತ್ತ ಸಾಗಿದೆ. 
ಚೆನ್ನೈ ಮತ್ತು ತಮಿಳ್ನಾಡಿನ ಉತ್ತರ ಭಾಗದಲ್ಲಿ ಗುರುವಾರದ ವರೆಗೆ ಮಾತ್ರ ಮಳೆ ಸುರಿದು ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಇದು ಸಮಾಧಾನ ತರಲಿದೆ.
ಬುಧವಾರ ಸುಮಾರು 80 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಚಂಡಮಾರುತವು ಆಂಧ್ರದತ್ತ ಸಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಲ್ಲಿ ತಮಿಳ್ನಾಡಿನಲ್ಲಿ 15 ಸೆಮಿ ಮಳೆಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ರೂ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!